ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ …

