ಸೋಮವಾರಪೇಟೆ: ಪಟ್ಟಣದ ಬ್ರಾಹ್ಮಣ ಸವಾಜದ ವತಿಯಿಂದ ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವದಲ್ಲಿ ೯ ದಿನಗಳವರೆಗೆ ಶ್ರೀಪಾರ್ವತಿಗೆ ವಿಶೇಷ ಪೂಜೆ ನಡೆದು ವಿದ್ಯುಕ್ತ ತೆರೆ ಕಂಡಿತು. ಬುಧವಾರ ದೇವಿಯ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮಹಿಳೆಯರ ಹಾದಿಯಾಗಿ …