ಮೈಸೂರು : ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು. ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ನಗರದ ಪರಿಸ್ಥಿತಿ ಸುಧಾರಿಸಲು ವಾರ್ಡ್‌ವಾರು ಕ್ರಮ ಕೈಗೊಳ್ಳಲಾಗುತ್ತಿದೆ. ನಗರದ ವಾರ್ಡ್ …


