ಹನೂರು: ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ನಮ್ಮ ಚಾಮರಾಜನಗರ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಮುನ್ನುಡಿಯಾಗಲಿದೆ . ಈ ನಿಟ್ಟಿನಲ್ಲಿ ಬರುವ ಅತಿಥಿಗಣ್ಯರನ್ನು ಅಚ್ಚುಕಟ್ಟಾಗಿ ಸತ್ಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ತಿಳಿಸಿದರು. ತಾಲೂಕಿನ …