ಶಿಲ್ಪಾ ನಾಗ್ರನ್ನು ಮೈಸೂರು ಡಿಸಿ ಮಾಡಲು ಪ್ರಯತ್ನ ನಡೆದಿತ್ತು: ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಅವರನ್ನು ಕೂರಿಸುವ ಪ್ರಯತ್ನವನ್ನು ಬಿಜೆಪಿ ಸಂಸದರು, ಶಾಸಕರು ನಡೆಸಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು
Read more