shivalinga

ಲಕ್ಕುಂಡಿಯಲ್ಲಿ ಮುಂದುವರಿದ ಉತ್ಖನನ ಕಾರ್ಯ: ಬೃಹತ್‌ ಶಿವಲಿಂಗ ಪತ್ತೆ

ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೋಟಿ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಿಂದ ಉತ್ಖನನ ಕಾರ್ಯ…

5 hours ago