ರಾಮನಗರ: ಇದು ಡಿ.ಕೆ.ಶಿವಕುಮಾರ್ ಸಿಎಂ ಆಗುವ ಉಪಚುನಾವಣೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ ಡಿಕೆಶಿ ನಾಯಕತ್ವವನ್ನು ತೋರಿಸುತ್ತದೆ. ನೀವೆಲ್ಲಾ ಯಾವುದೇ ಕಾರಣಕ್ಕೂ ಡಿಕೆಶಿಯವರನ್ನು ಬಿಟ್ಟುಕೊಡಬಾರದು. ರಾಜ್ಯದ ರಾಜಕಾರಣದ …


