Mysore
25
overcast clouds
Light
Dark

shivamogga

Homeshivamogga

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಲಯನ್‌ ಸಫಾರಿ ಬಳಿ ನಡೆದಿದೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ …

ಶಿವಮೊಗ್ಗ : ಝೀಕಾ ವೈರಸ್‌  ಸೋಂಕಿನಿಂದ ೭೪ ವರ್ಷದ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆಸಿದೆ. ಜೂ.೧೯ ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ವೃದ್ದನನ್ನ ದಾಖಲಿಸಿದ್ದರು. ಬಳಿಕ ಜೂ ೨೧ ರಂದು ನಡೆಸಿದ್ದ ರಕ್ತ …

ಶಿವಮೊಗ್ಗ : ಬಿಜೆಪಿ ಪಕ್ಷಕ್ಕೆ ವಾಪಸ್‌ ಆಗುವಂತೆ ಕರೆ ಬಂದಿದೆ ಆದರೆ ನಾನು ಇನ್ನೂ ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಬರುವಂತೆ ಬುಲಾವ್‌ ಬಂದಿದೆ. ಕೇವಲ ಚುನಾವಣೆಗಳು ಬಂದಾಗ …

ಶಿವಮೊಗ್ಗ: ಬಿಜೆಪಿ ಪಕ್ಷದ ಉಚ್ಚಾಟನೆಯಿಂದ ನಾನು ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಬಿಜೆಪಿ ಉಚ್ಚಾಟನೆ ಬಗ್ಗೆ ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಅವರು, ಬಿಜೆಪಿ ಉಚ್ಚಾಟನೆ ಬಗ್ಗೆ ನನಗೆ ಯಾವುದೇ …

ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ದೂರವಾಣಿ ಕರೆ ಮಾಡಿ ಚುನಾವಣೆಯಿಂದ ಹಿಂದಕ್ಕೆ ಸರಿಯುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಬುಧವಾರ ದಿಲ್ಲಿಗೆ ಬರುವಂತೆ ಹೇಳಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ತಿಳಿಸಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, …

ಕಲಬುರಗಿ ವಿಮಾನ ನಿಲ್ದಾಣಕ್ಕೆ 200 ಕೋಟಿ ರೂಪಾಯಿ ವೆಚ್ಚವಾಗಿದೆ. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 427 ಕೋಟಿ ರೂಪಾಯಿ ವೆಚ್ಚವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಜತೆ ಮಾತನಾಡಿದ್ದು ಶೀಘ್ರದಲ್ಲಿಯೇ ತನಿಖೆ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು …

ಬೆಂಗಳೂರು : ಶಿವಮೊಗ್ಗವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೆಯುತ್ತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ …

ಶಿವಮೊಗ್ಗ-  ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. ಗಲಭೆ ಪೀಡಿತ ಶಿಕಾರಿಪುರಕ್ಕೆ ಅಕಾರಿಗಳ ಜೊತೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು …

ಶಿವಮೊಗ್ಗ : ಹಿರಿಯ ಸಾಹಿತಿ ಭಗವಾನ್ ಅವರನ್ನು ದೂರಿನ ವಿಚಾರಣೆಗೆ ಸಂಬಂಧಪಟ್ಟಂತೆ ಕೋರ್ಟಿಗೆ ಹಾಜರುಪಡಿಸಬೇಕೆಂದು ಮೈಸೂರು ಎಸ್ಪಿಗೆ ಸಾಗರ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಭಗವಾನ್ ಅವರು ಬರೆದಿರುವ ರಾಮ ಮಂದಿರ ಏಕೆ ಬೇಡ ಎಂಬ ಕೃತಿಗೆ ಸಂಬಂಧಪಟ್ಟಂತೆ ಕೃತಿಯ ವಿರುದ್ಧವಾಗಿ …