Mysore
21
broken clouds

Social Media

ಭಾನುವಾರ, 09 ಆಗಸ್ಟ್ 2026
Light
Dark

shivamogga

Homeshivamogga
Child marriage

ರಾಜ್ಯ ಸರ್ಕಾರದ ಕ್ರಮಕ್ಕೆ ಅಖಿಲ ಭಾರತ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಖಂಡನೆ ವಿದ್ಯಾರ್ಥಿನಿಯರ ಮುಟ್ಟಿನ ಚಕ್ರದ ಮಾಹಿತಿ ಸಂಗ್ರಹ ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ ಎಂದು ಚಿಂತಕರ ಆಕ್ರೋಶ ಈ ಅಭಿಯಾನವೇ ಅಸಂಬದ್ಧ ಕ್ರಮ;  ಮುಟ್ಟಿನ ಚಕ್ರದ ಬಗ್ಗೆ ಡೇಟಾ ಸಂಗ್ರಹಿಸುವುದು ಅನಗತ್ಯ …

ಶಿವಮೊಗ್ಗ: ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿ ಇತ್ತೀಚಿಗೆ ಶರಣಾಗಿದ್ದ ಮುಂಡಗಾರು ಲತಾ ಮತ್ತು ವನಜಾಕ್ಷಿ ಎಂಬ ಇಬ್ಬರು ನಕ್ಸಲರನ್ನು 3 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ. ಇಂದು (ಫೆ.10) ಪೊಲೀಸರು ಇಬ್ಬರು ನಕ್ಸಲರನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ …

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಹಿರಿಯ ಸಾಹಿತಿ ನಾ. ಡಿಸೋಜ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರ …

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಲಯನ್‌ ಸಫಾರಿ ಬಳಿ ನಡೆದಿದೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ …

ಶಿವಮೊಗ್ಗ : ಝೀಕಾ ವೈರಸ್‌  ಸೋಂಕಿನಿಂದ ೭೪ ವರ್ಷದ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆಸಿದೆ. ಜೂ.೧೯ ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ವೃದ್ದನನ್ನ ದಾಖಲಿಸಿದ್ದರು. ಬಳಿಕ ಜೂ ೨೧ ರಂದು ನಡೆಸಿದ್ದ ರಕ್ತ …

ಶಿವಮೊಗ್ಗ : ಬಿಜೆಪಿ ಪಕ್ಷಕ್ಕೆ ವಾಪಸ್‌ ಆಗುವಂತೆ ಕರೆ ಬಂದಿದೆ ಆದರೆ ನಾನು ಇನ್ನೂ ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಬರುವಂತೆ ಬುಲಾವ್‌ ಬಂದಿದೆ. ಕೇವಲ ಚುನಾವಣೆಗಳು ಬಂದಾಗ …

ಶಿವಮೊಗ್ಗ: ಬಿಜೆಪಿ ಪಕ್ಷದ ಉಚ್ಚಾಟನೆಯಿಂದ ನಾನು ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಬಿಜೆಪಿ ಉಚ್ಚಾಟನೆ ಬಗ್ಗೆ ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಅವರು, ಬಿಜೆಪಿ ಉಚ್ಚಾಟನೆ ಬಗ್ಗೆ ನನಗೆ ಯಾವುದೇ …

ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ದೂರವಾಣಿ ಕರೆ ಮಾಡಿ ಚುನಾವಣೆಯಿಂದ ಹಿಂದಕ್ಕೆ ಸರಿಯುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಬುಧವಾರ ದಿಲ್ಲಿಗೆ ಬರುವಂತೆ ಹೇಳಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ತಿಳಿಸಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, …

ಕಲಬುರಗಿ ವಿಮಾನ ನಿಲ್ದಾಣಕ್ಕೆ 200 ಕೋಟಿ ರೂಪಾಯಿ ವೆಚ್ಚವಾಗಿದೆ. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 427 ಕೋಟಿ ರೂಪಾಯಿ ವೆಚ್ಚವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಜತೆ ಮಾತನಾಡಿದ್ದು ಶೀಘ್ರದಲ್ಲಿಯೇ ತನಿಖೆ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು …

ಬೆಂಗಳೂರು : ಶಿವಮೊಗ್ಗವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೆಯುತ್ತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ …

Stay Connected​
error: Content is protected !!