ಆಂಧ್ರ ಪ್ರದೇಶದ ಸರಳ, ಸಜ್ಜನ ರಾಜಕಾರಣಿ ಮತ್ತು ಕಮ್ಯುನಿಸ್ಟ್ ಪಕ್ಷದ ನಾಯಕ ಗುಮ್ಮಡಿ ನರಸಯ್ಯನವರ ಕುರಿತು ಒಂದು ಬಯೋಪಿಕ್ ಆಗುತ್ತಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್, ‘ಗುಮ್ಮಡಿ ನರಸಯ್ಯ’ನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜಕುಮಾರ್ ಇದುವರೆಗೂ ಹಲವು ಚಿತ್ರಗಳಲ್ಲಿ ನಟಿಸಿದ್ದಾರಾದರೂ, ಬಯೋಪಿಕ್‍ನಲ್ಲಿ ನಟಿಸಿರಲಿಲ್ಲ. ಈಗ ಇದೇ …










