ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ ಇಂದು ಶಿವರಾತ್ರೀಶವರ ಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಸಹಸ್ರಾರು ಸಂಖ್ಯೆಯ ಭಕ್ತರು ಭಾಗಿಯಾಗಿ ರಥೋತ್ಸವವನ್ನು ಕಣ್ತುಂಬಿಕೊಂಡರು. ಮಠದಲ್ಲಿ ಇಂದು ಬೆಳಿಗ್ಗೆಯಿಂದಲೇ …

