ರಾಮ್‍ಕುಮಾರ್ ಮಗ ಧೀರೇನ್ ರಾಮ್‍ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದೆ. ಅದಕ್ಕೂ ಮೊದಲೇ, ಧೀರೇನ್ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. …


