ಹಾಸನ: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸ್ವಗ್ರಾಮ ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹವನ್ನು ತರಲಾಗಿದೆ. ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು…