shocked noicé

ವಿಜಯಪುರದ ಹಲವೆಡೆ ಭೂಕಂಪನ: ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನತೆ

ವಿಜಯಪುರ: ತಿಕೋಟ ಹಾಗೂ ವಿಜಯಪುರ ತಾಲ್ಲೂಕಿನ ಹಲವೆಡೆ ಭೂಕಂಪನದ ಅನುಭವಾಗಿದೆ. ರಿಕ್ಟರ್‌ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು…

3 months ago