ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್ ಮತ್ತು ಬೈಕ್‍ಗೆ ಡಿಕ್ಕಿ ಹೊಡೆದ ನಂತರ ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ …


