ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು…