shooting

ತೆಲುಗು ಧಾರಾವಾಹಿ ಶೂಟಿಂಗ್‌ ವೇಳೆ ಚಂದನ್‌ ಗೆ ಕಪಾಳಮೋಕ್ಷ

ನಟ ಚಂದನ್​ ಕುಮಾರ್​  ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’  ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್…

2 years ago