Mysore
29
few clouds

Social Media

ಶುಕ್ರವಾರ, 30 ಜನವರಿ 2026
Light
Dark

shooting

Homeshooting

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಎರಡು ಚಿನ್ನ, ತಲಾ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ. 50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ …

ನವದೆಹಲಿ : ಭಾರತದ ತ್ರಿವಳಿ ಶೂಟರ್ ಗಳಾದ ಮನು ಭಾಕೆರ್, ಇಷಾ ಸಿಂಗ್ ಮತ್ತು ರಿದಂ ಸಂಗ್ವಾನ್ ಅವರು ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಮಹಿಳೆಯರ 25 ಮೀಟರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ 1759 ಅಂಕಗಳೊಂದಿಗೆ ಭಾರತೀಯ …

ಹಾಂಗ್‌ಝೌ : ಏಷ್ಯನ್‌ ಗೇಮ್ಸ್‌ ಕೀಡಾಕೂಟದ ಪುರುಷರ 10 ಮೀ ಏರ್‌ ರೈಫಲ್‌ ಸಿಂಗಲ್ಸ್‌ ಸ್ಪರ್ಧೆಯಲ್ಲಿ ಭಾರತದ ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಕಂಚಿನ ಪದಕ ಜಯಿಸಿದ್ದಾರೆ. 228.8 ಅಂಕದೊಂದಿಗೆ ಮೂರನೇ ಸ್ಪರ್ಧಿಯಾಗಿ ಮುಗಿಸಿದರು. 253.3 ಅಂಕ ಗಳಿಸಿದ ಚೀನಾದ ಲಿಹಾವೋ …

ಪ್ರಭಾಸ್ ನಟನೆಯ ಆದಿಪುರುಷ್ ರಿಲೀಸ್ ವೇಳೆಯೇ ಅಮೆರಿಕಾಗೆ ತೆರಳಿದ್ದರು. ಕಾಲಿನ ಶಸ್ತ್ರಚಿಕಿತ್ಸೆಗಾಗಿ 50 ದಿನಗಳ ಕಾಲ ಚಿಕಿತ್ಸೆ ಪಡೆದು ಈಗ ಭಾರತಕ್ಕೆ ಬಂದಿದ್ದಾರೆ. ಹಾಗಾಗಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಸಿನಿಮಾದ ಶೂಟಿಂಗ್‌ಗೆ ಪ್ರಭಾಸ್ ಭಾಗಿಯಾಗಿದ್ದಾರೆ. ಪಠಾಣ್ ಬೆಡಗಿ …

ಬಾಹುಬಲಿ ಬಳಿಕ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಪ್ರೆಸೆಂಟ್ ಆದ ದಕ್ಷಿಣ ಭಾರತದ ಸಿನಿಮಾಗಳು ಬೆರಳೆಣಿಕೆಯಷ್ಟು ಮಾತ್ರ. ಆದರೆ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಮಾಡುವುದರಿಂದ ಸಿನಿಮಾಗಳು ದೊಡ್ಡ ಬಾಕ್ಸ್ ಆಫೀಸ್ ಗೆಲುವು ಸಾಧಿಸಬಲ್ಲವೆ ಎಂದು ತೋರಿಸಿಕೊಟ್ಟ ಸಿನಿಮಾ ಪುಷ್ಪ. ಅಲ್ಲು …

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಅವಘಡವೊಂದರಲ್ಲಿ  ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ. ಶಾರೂಕ್ ಖಾನ್ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲಾಗಿದೆ. …

ನಟ ಚಂದನ್​ ಕುಮಾರ್​  ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’  ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್ ​ಕುಮಾರ್​ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್​ ತಂತ್ರಜ್ಞರ ಜೊತೆ ಚಂದನ್​ ಕಿರಿಕ್​ ಮಾಡಿಕೊಂಡಿದ್ದು ಅವರಿಗೆ …

  • 1
  • 2
Stay Connected​
error: Content is protected !!