Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

shootout

Homeshootout

ಅಬುಜ: ವಾಯುವ್ಯ ನೈಜೀರಿಯಾದ ಯರ್ಗೋಜಿ ಗ್ರಾಮದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ 50 ಮಂದಿ ಮೃತ್ಯುವಾಗಿದ್ದು, ಹಲವಾರು ಜನರನ್ನು ಹೊತ್ತೊಯ್ಯಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ ಎಂದು ವರದಿಯಾಗಿದೆ. ಕಟ್ಸಿನಾ ರಾಜ್ಯದ ಕಂಕಾರಾ ಪ್ರಾಂತ್ಯದಲ್ಲಿರುವ ಯರ್ಗೋಜಿ …

ಮಣಿಪುರ: ಮಣಿಪುರದ ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ತಮನ್ಪೋಕ್ಪಿಯ ಮತದಾನ ಕೇಂದ್ರದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಗಳ ನಂತರ, ಈ ಪ್ರದೇಶದಲ್ಲಿ ಕಠಿಣ ಭದ್ರತಾ ಕ್ರಮಗಳನ್ನು ತ್ವರಿತವಾಗಿ ಬಲಪಡಿಸಲಾಯಿತು ಎನ್ನಲಾಗಿದೆ. ಇದಲ್ಲದೆ, ಇಂಫಾಲ್ ಪೂರ್ವ …

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರಿಗೆ ಉತ್ತಮ ಯಶಸ್ಸು ಸಿಕ್ಕಿದೆ. ಇಬ್ಬರೂ ಶೂಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ಇಬ್ಬರೂ ಆರೋಪಿಗಳನ್ನು ಬಂಧಿಸಿದೆ. ಸಲ್ಮಾನ್ …

ಮುಂಬೈ : ಮುಂಜಾನೆ 5ಗಂಟೆ  ಸುಮಾರಿಗೆ ಬಾಂದ್ರಾದಲ್ಲಿರುವ ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ನಿವಾಸದ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ. ಇಬ್ಬರೂ ಶೂಟರ್ ಗಳು ಬೈಕ್ ನಲ್ಲಿ ಬಂದು ಪರಾರಿಯಾಗಿದ್ದಾರೆ. …

ಬನ್ನೇರುಘಟ್ಟ : ಬೆಂಗಳೂರು ದಕ್ಷಿಣ ಭಾಗದ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಶ್ರೀಂಗಧದ ಮರ ಕಳ್ಳತನ ಮಾಡುತ್ತಿದ್ದವರ ಮೇಲೆ ಫಾರೆಸ್ಟ್​ಗಾರ್ಡ್​​ ಫೈರಿಂಗ್​ ಮಾಡಿದ್ದು ಒಬ್ಬ ಸಾವನ್ನಪ್ಪಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಮೃತನ ಗುರುತು ಪತ್ತೆಯಾಗಿದ್ದು. 40 ವರ್ಷದ ತಿಮ್ಮರಾಯಪ್ಪ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. …

ಮುಂಬೈ : ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರಿಗೆ ಗುಂಡಿಕ್ಕಿದ್ದ ರೈಲ್ವೆ ಪೊಲಿಸ್ ಪಡೆ ಕಾನ್ಸ್ ಟೆಬಲ್ ಚೇತನ್ ಸಿಂಗ್ ಚೌಧರಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ಜೈಪುರ-ಮುಂಬೈ ಸೆಂಟ್ರಲ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಈ ಘಟನೆ ನಡೆದಿತ್ತು. ಇದೀಗ …

ಮೊರಾದಾಬಾದ್ : ಉತ್ತರ ಪ್ರದೇಶದ ಸಂಭಾಲ್ ನ ಬಿಜೆಪಿ ನಾಯಕ ಅನುಜ್ ಚೌಧರಿ ಯನ್ನು ಮೊರಾದಾಬಾದ್ ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 34 ವರ್ಷದ ಚೌಧರಿ ತಮ್ಮ ಅಪಾರ್ಟ್ ಮೆಂಟ್ …

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಗುಂಡಿನ ದಾಳಿಯ ದೃಶ್ಯ ಕ್ಯಾಮೆರಾಗಳಲ್ಲಿ …

Stay Connected​