Shopping spree in Mysore

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಗರದಾದ್ಯಂತ ಮನೆಗಳು, ದೇವಸ್ಥಾನಗಳಲ್ಲಿ…

5 days ago