ಟಿ.ನರಸೀಪುರ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ ಬೆಲೆಬಾಳುವ ಬಟ್ಟೆಗಳು ಸುಟ್ಟು ಕರಕಲಾಗಿರುವ ಘಟನೆ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿರುವ ಸೀನು ಫ್ಯಾಷನ್ ನಲ್ಲಿ ಈ ಘಟನೆ ನಡೆದಿದ್ದು,ಮಧ್ಯರಾತ್ರಿ ಅಂಗಡಿ ಧಗಧಗನೇ ಹೊತ್ತಿ ಉರಿದಿದೆ.ವಿಷಯ ತಿಳಿದುಸ್ಥಳಕ್ಕಾಗಮಿಸಿದ ಅಗ್ನಿಶಾಮಕ …


