ಮೈಸೂರು: ಶ್ರೀ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ನಡೆದಿದ್ದು, 156 ನೂತನ ಜೋಡಿಗಳಿಗೆ ಪ್ರತಿಜ್ಞಾವಿಧಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೋದಿಸಿದ್ದಾರೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಇಂದು(ಜನವರಿ.27) ನಡೆದ ಆದಿ …