Mysore
15
few clouds

Social Media

ಬುಧವಾರ, 21 ಜನವರಿ 2026
Light
Dark

Shreeramulu

HomeShreeramulu

ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಬಳ್ಳಾರಿಯಿಂದ ಬೆಂಗಳೂರಿನವರಿಗೆ ಪಾದಯಾತ್ರೆ ನಡೆಸಿ ಕಾಂಗ್ರೆಸ್ಸಿಗೆ ಸ್ಪಷ್ಟ ಸಂದೇಶ ರವಾನೆ ಮಾಡಬೇಕು ಎಂಬುದು ಮಾಜಿ ಸಚಿವ ಬಿ ಶ್ರೀರಾಮುಲು ಅವರ …

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ ಸಂಬಂಧ ಜನಾರ್ದನ ರೆಡ್ಡಿ ಸೇರಿದಂತೆ ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಸಕ ನಾರಾ ಭರತ್‌ ರೆಡ್ಡಿ ಆಪ್ತ ಚಾನಾಳ್‌ …

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಆರಂಭಗೊಂಡು ಕಲ್ಲುತೂರಾಟ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಎರಡೂ ಗುಂಪಿಗಳ …

ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿರುವುದು ನಮ್ಮ ಹೈಕಮಾಂಡ್‌. ಹಾಗಾಗಿ ಅವರ ಬಗ್ಗೆ ಪಕ್ಷ ನಿರ್ಧಾರ ಮಾಡಲಿದ್ದು, ಹೈಕಮಾಂಡ್‌ ತೀರ್ಮಾನವನ್ನು ಸರಿ ಅಥವಾ ತಪ್ಪೆಂದು ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.31) ಈ ಕುರಿತು …

ಬೆಂಗಳೂರು: ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದು, ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ …

ಬೆಂಗಳೂರು: ಬಿಜೆಪಿ ನಾಯಕ ಬಿ.ಶ್ರೀರಾಮಲು ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬುದು ಕೇವಲ ಊಹಾಪೋಹ ಎಂದು ಸಚಿವ ಎಚ್.ಸಿ ಮಹದೇವಪ್ಪ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಸೇರಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಟ್ಟಿಹಾಕಲು …

ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಾಗುತ್ತಿದ್ದರೆ ಸಿದ್ದರಾಮಯ್ಯ ಅವರಿಗೆ ಬರಲು ಸಮಯವಿಲ್ಲ. ಆದರೆ ಹಾಸನದಲ್ಲಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಬಳ್ಳಾರಿಯಲ್ಲಿ ಇಂದು(ಡಿ.6) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಬೀದರ್‌: ಪಕ್ಷದ ಯಾವ ನಾಯಕ ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ಸಲ ಅಧ್ಯಕ್ಷರಾದರೆ ಎಲ್ಲರು ಅವರನ್ನು ಒಪ್ಪಿಕೊಳ್ಳಲೇಬೇಕು ಎಂದು ಶಾಸಕ ಯತ್ನಾಳ್‌ಗೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!