ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ನಗರ ಸಾರಿಗೆಯವರು ಈ ಸ್ಥಳದಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಸಂಬಂಧ ಪಟ್ಟವರು …

