Mysore
24
overcast clouds

Social Media

ಸೋಮವಾರ, 11 ಮೇ 2026
Light
Dark

shreerangapattana

Homeshreerangapattana

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ ನಿರ್ಧಾರಕ್ಕೆ ಸ್ಥಳೀಯ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಈ ಎರಡು ತಾಣಗಳಲ್ಲಿ ನಡೆದ …

ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಆಲಗೂಡು ಗ್ರಾಮದಲ್ಲಿ ಎಲ್ಲ ಜನಾಂಗಗಳೂ ಸೇರಿ ಸುಮಾರು ಎರಡು ಸಾವಿರ ಜನಸಂಖ್ಯೆ ಇದೆ. ಗ್ರಾಮದಲ್ಲಿ ಶೇ. ೮೦ ದಲಿತ …

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ತಮ್ಮ ಗ್ರಾಮವಾದ ಅರಕೆರೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ 24*7 ಹೆರಿಗೆ ಸೌಲಭ್ಯ ಕಲ್ಪಿಸಿದ್ದಾರೆ. ಆದರೆ, ಈ …

ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು ಸೇರುವ ಸಾಧ್ಯತೆ ಇದ್ದು, ಸದರಿ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೆಸ್ಕ್ ಅಧ್ಯಕ್ಷ ಹಾಗೂ …

ಶ್ರೀರಂಗಪಟ್ಟಣ : ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು. ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ, ೨೦೨೫-೨೬ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ಗ್ರಾಮದ …

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆ ಸಮೀಪ ʻಕಾವೇರಿ ಆರತಿʼ ಕಾರ್ಯಕ್ರಮ ಆಯೋಜಿಸಲು ನಡೆಸುತ್ತಿದ್ದ ಪೂರ್ವ ಸಿದ್ದತಾ ಕಾಮಗಾರಿಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ. ಕಾವೇರಿ ಆರತಿಯ ವೇದಿಕೆ ನಿರ್ಮಿಸಲು ಕಳೆದ ಮೂರು ದಿನಗಳಿಂದ ಸ್ಥಳ ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ …

ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು …

ಸೂಕ್ತ ಕ್ರಮಕ್ಕೆ ಹಿಂದೂಜಾಗರಣ ವೇದಿಕೆ ಕಾರ್ಯಕರ್ತರ ಮನವಿ ಶ್ರೀರಂಗಪಟ್ಟಣ:  ಪಟ್ಟಣದ ಸ್ನಾನಘಟ್ಟ ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ, ಕಾವೇರಿ ನದಿ ನೀರಿಗೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲಿನಗೊಳಿಸಲಾಗುತ್ತಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಪುರಾತನ …

ಶ್ರೀರಂಗಪಟ್ಟಣ: ಸಾರ್ವಜನಿಕ ಸಶ್ಮಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿದ್ದಕ್ಕೆ ಮೃತ ವ್ಯಕ್ತಿಯನ್ನು ರಸ್ತೆ ಮಧ್ಯೆಯಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಈ ಘಟನೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ …

ಶ್ರೀರಂಗಪಟ್ಟಣ : ಇಲ್ಲಿನ ತಾಲ್ಲೂಕು ತಹಶೀಲ್ದಾರ್‌  ಕಚೇರಿಗೆ ಶುಕ್ರವಾರ  ಜಿಲ್ಲಾಧಿಕಾರಿ ಡಾ.ಕುಮಾರ ಅವರು ದಿಢೀರ್‌ ಭೇಟಿ ನೀಡಿದರು. ತಾಲ್ಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕಾರ ಕುರಿತಂತೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಬಳಿಕ ಶೀಘ್ರ ಕಡತ …

  • 1
  • 2
Stay Connected​
error: Content is protected !!