ಶ್ರೀರಂಗಪಟ್ಟಣ: ಇಲ್ಲಿನ ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ ಕಾರ್ಯಕ್ರಮವು ಫೆಬ್ರವರಿ 5 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಂಡಿಸಿದ್ದೇಗೌಡ ಸೂಚನೆ ನೀಡಿದರು.…