ಕೊಪ್ಪಳ: ಈಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಕೊಪ್ಪಳದ ವಿದ್ಯಾರ್ಥಿನಿ ತಮಗೆ ಬರೆದಿರುವ ಅಭಿನಂದನಾ ಪತ್ರ ಓದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪತ್ರದ ಮುಖೇನ ವ್ಯಕ್ತಪಡಿಸಿರುವ ವಿದ್ಯಾರ್ಥಿಯ…