ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಮುಗಿದು ಯಾವ ಕಾಲವಾಯ್ತೋ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪುನೀತ್ ರಾಜಕುಮಾರ್ ಚಿತ್ರದ ಟೀಸರ್…