ಹಿಂದಿ ಹಾಗೂ ಮರಾಠಿ ಭಾಷೆಯ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತಕ್ಕೊಳಗಾಗಿದ್ದಾರೆ. 47 ವರ್ಷದ ನಟ ಬಹುತಾರಾಗಣದ ʼವೆಲ್‌ಕಮ್ ಟು ದ ಜಂಗಲ್ʼ ಚಿತ್ರದಲ್ಲಿ…