ನವದೆಹಲಿ: ಇದೇ ಜುಲೈ 16ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಂಪಿಕ್ಸ್ 2024ಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಅವರು ಆಯ್ಕೆಯಾಗಿದ್ದಾರೆ. ಬಿಹಾರದ ಜಮುಯಿ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕಿಯಾಗಿದ್ದಾರೆ…