ಶ್ರೀಹರಿಕೋಟಾ: ಇಸ್ರೋ PSLC-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ. ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ …



