ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಇಸ್ಕಾನ್ ದೇವಾಲಯಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿದೆ. ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಣೆ ಮಾಡಲಾಗುತ್ತದೆ. ಪ್ರತಿಯೊಂದು ಮನೆಯಲ್ಲಿ ಪೋಷಕರು ಚಿಕ್ಕ ಚಿಕ್ಕ …

