Mysore
17
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

shrilanka

Homeshrilanka
SriLanka arun kumar

ಚೆನ್ನೈ: ಹನ್ನೊಂದು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ. ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ಹನ್ನೊಂದು ಭಾರತೀಯ ಮೀನುಗಾರರು ಇಂದು ತಾಯ್ನಾಡಿಗೆ ಹಿಂತಿರುಗಿದರು. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮೀನುಗಾರರನ್ನು ಸಮುದ್ರ ಉಲ್ಲಂಘನೆ ಆರೋಪದ ಮೇಲೆ ಈ ವರ್ಷದ ಜನವರಿಯಲ್ಲಿ ಶ್ರೀಲಂಕಾ ನೌಕಾಪಡೆ ಬಂಧಿಸಿತ್ತು. …

ಕೊಲೊಂಬೊ: ಇಂದಿನಿಂದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟಿ-20 ಕ್ರಿಕೆಟ್ ಪಂದ್ಯ ಆರಂಭವಾಗಲಿದ್ದು, ಮುಖ್ಯ ಕೋಚ್‌ ಆಗಿ ನೇಮಕಗೊಂಡಿರುವ ಗೌತಮ್‌ ಗಂಭೀರ್‌ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಅವರಿಗೆ ಅಗ್ನಿ ಪರೀಕ್ಷೆ ಎದುರಾಗಿದೆ. ರೋಹಿತ್ ಶರ್ಮಾ ಟಿ-20 ನಾಯಕತ್ವದಿಂದ ಕೆಳಗಿಳಿದ …

ನವದೆಹಲಿ: ಮುಂಬರುವ ಭಾರತ ಹಾಗೂ ಶ್ರೀಲಂಕಾ ನಡುವಣಾ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಒಡಿಐ (ಏಕದಿನ) ತಂಡಕೆ ರೋಹಿತ್‌ ಶರ್ಮಾ ನಾಯಕರಾಗಿ ಮುಂದುವರೆದರೇ ಟಿ20 ತಂಡಕ್ಕೆ ಅಚ್ಚರಿಯಂಬಂತೆ ಸೂರ್ಯಕುಮಾರ್‌ ಯಾದವ್‌ ಅವರನ್ನು ನೇಮಕ ಮಾಡಿ ಬಿಸಿಸಿಐ ಆದೇಶ …

ನ್ಯೂಯಾರ್ಕ್‌: ದಕ್ಷಿಣ ಆಫ್ರಿಕಾ ತಂಡದ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಶ್ರೀಲಂಕಾ ತಂಡ ಮೂರಂಕಿ ದಾಟಲು ವಿಫಲರಾಗಿ ಟೂರ್ನಿಯ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಕಂಡಿದೆ. ಇನ್ನು ಶ್ರೀಲಂಕಾ ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಲ್ಲಿ …

ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಬಾಂಗ್ಲಾದೇಶ ಗೆಲುವಿಗೆ ಶ್ರೀಲಂಕಾ 280 ರನ್ ಗಳ ಸಾಧಾರಣ ಗುರಿ ನೀಡಿದೆ. ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ …

ನವದೆಹಲಿ : ಕ್ರಿಕೆಟಿನಲ್ಲಿ ಬ್ಯಾಟರ್ ಹಲವು ರೀತಿಗಳಲ್ಲಿ ಔಟ್‌ ಆಗುತ್ತಾರೆ, ಆದರೆ “ಟೈಮ್ಡ್‌ ಔಟ್”‌ ಕಾರಣ ಔಟ್‌ ಆಗುವುದು ಅಪರೂಪದಲ್ಲೇ ಅಪರೂಪ. ಸೋಮವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ರಾಜಧಾನಿಯಲ್ಲಿ ನಡೆದ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ, “ಟೈಮ್ಡ್‌ ಔಟ್”‌ ಆದ …

ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 35 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ. ಈ ತಿಂಗಳೊಂದರಲ್ಲೇ ರಾಜ್ಯದ …

ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ …

ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ 5 ವಿಕೆಟ್ ಜಯ ಗಳಿಸಿದೆ. ಮೊದಲು ಬ್ಯಾಟ್ ಬೀಸಿದ್ದ ನೆದರ್ಲ್ಯಾಂಡ್ಸ್ ಪರ ಸೈಬ್ರಾಂಡ್ ಹಾಗೂ …

ನವದೆಹಲಿ: ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡರ್ ಡುಸೇನ್ ಹಾಗೂ ಏಯ್ಡನ್ ಮಾರ್ಕ್‌ರಮ್ ಬಾರಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಶ್ರೀಲಂಕಾ ಎದುರು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ವಿಶ್ವದಾಖಲೆ ನಿರ್ಮಿಸಿದೆ. ಮೊದಲು ಬ್ಯಾಟ್ ಮಾಡಿದ ಹರಿಣಗಳ ಪಡೆ ನಿಗದಿತ 50 ಓವರ್‌ಗಳಲ್ಲಿ …

  • 1
  • 2
Stay Connected​
error: Content is protected !!