Mysore
28
clear sky

Social Media

ಬುಧವಾರ, 28 ಜನವರಿ 2026
Light
Dark

shrilanka

Homeshrilanka

ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಪೇರಿಸಿದೆ. ತಂಡದ ಪರವಾಗಿ ಮೂರು ಶತಕ ದಾಖಲಿಸುವುದರೊಂದಿಗೆ 428 ರನ್ ಗಳಿಸಿದೆ. ವಿಶ್ವಕಪ್‌ …

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, …

ನವದೆಹಲಿ: ಏಷ್ಯಾಕಪ್‌ 2023ರ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ …

ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಏಷ್ಯಾಕಪ್‌ ಪಂದ್ಯಾವಳಿ ಆಯೋಜನೆಗೆ ಸ್ಥಳದ ವಿಚಾರದಲ್ಲಿ ಸಾಕಷ್ಟು …

ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್‌ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್‌ 46.5 ಓವರ್‌ಗಳಲ್ಲಿ 4 …

ಮುಂಬೈ: 2023ರ ಏಷ್ಯಾಕಪ್ ಕೂಟವು ಪಾಕಿಸ್ಥಾನ ಇಲ್ಲದೆ ನಡೆಯುವ ಸಾಧ್ಯತೆಯಿದೆ. ಮೂಲ ಆತಿಥ್ಯ ಹೊಂದಿದ್ದ ಪಾಕಿಸ್ಥಾನ ಹೇಳಿದ್ದ ಹೈಬ್ರಿಡ್ ಮಾದರಿಯನ್ನು ಒಪ್ಪಲು ಬಿಸಿಸಿಐ ತಯಾರಿಲ್ಲ. ಹೀಗಾಗಿ ಬಾಬರ್ ಪಡೆ ಇಲ್ಲದೆಯೂ ಏಷ್ಯಾ ಕಪ್ ನಡೆಸಲು ಮುಂದಾಗಿದೆ. “ಪಾಕಿಸ್ತಾನ ಏಷ್ಯಾ ಕಪ್‌ ಗೆ …

ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ. ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು …

ವಾಷಿಂಗ್ಟನ್: ಶ್ರೀಲಂಕಾಕ್ಕೆ ಸಾಲ ನೀಡಿ, ಅದರ ಆರ್ಥಿಕತೆಯನ್ನು ಹಳಿಗೆ ತರುವ ಸಂಬಂಧ ಚರ್ಚಿಸಲು ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪಾಲ್ಗೊಂಡಿದ್ದರು. ಆರ್ಥಿಕ ವಿದ್ಯಮಾನಗಳ ಕುರಿತು ಚರ್ಚಿಸಲು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಹಾಗೂ …

  • 1
  • 2
Stay Connected​
error: Content is protected !!