Mysore
27
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

shrirangapattana

Homeshrirangapattana
H C mahadevappa

ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಿ ಓಟು …

ಓದುಗರ ಪತ್ರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆ ಬಳಿ ರಾಜ್ಯ ಸರ್ಕಾರ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ, ಕಾವೇರಿ ಆರತಿ ಕಾರ್ಯಕ್ರಮಕ್ಕೆ ಮುಂದಾಗಿರುವುದನ್ನು ರೈತ ಸಂಘ ತೀವ್ರವಾಗಿ ವಿರೋಧಿಸುತ್ತಿದೆ. ಅಲ್ಲದೆ, ಹಲವು ಪರಿಸರ ತಜ್ಞರು ಕೂಡ ಪಾರ್ಕ್ ಮತ್ತು ಕಾವೇರಿ ಆರತಿ ಬೇಡ …

ಮಂಡ್ಯ : ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 75 ಶುದ್ದ ಕುಡಿಯುವ ನೀರಿನ ಘಟಕಗಳ ಖಾಸಗಿ ಗುತ್ತಿಗೆ ಅವಧಿ ಮುಗಿದು 4 ತಿಂಗಳಾದರೂ ಗ್ರಾಮ ಪಂಚಾಯಿತಿಗಳಿಗೆ ವಹಿಸದೇ ಅಕ್ರಮ ಎಸಗಲಾಗಿದೆ ಎಂದು ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಸತೀಶ್ …

ಶ್ರೀರಂಗಪಟ್ಟಣ: ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ವಿತರಣಾ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೆಂಪೂಗೌಡ ಅವರ ನೇತೃತ್ವದಲ್ಲಿ …

heavy rain shrirangapattana

ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ. ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ …

ಮಂಡ್ಯ : ಮತ್ತೆ ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದ್ದು, ನಾಳೆ ಹೈ ಕೋರ್ಟ್‌ ನಲ್ಲಿ ವಿಚಾರಣೆ ನಡೆಯಲಿದೆ. ಈ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ವಿವಾದ ಇಂದು ನಿನ್ನೆಯದ್ದು ಅಲ್ಲ. ಹಲವು ವರ್ಷಗಳಿಂದಲೂ ಈ ವಿವಾದ ಕೇಳಿ ಬರುತ್ತಲೆ ಇದೆ. …

ಶ್ರೀರಂಗಪಟ್ಟಣ: ಕಾವೇರಿ ನದಿಯಿಂದ ತೇಲಿಬಂದ ಪುರುಷ-ಮಹಿಳೆ ಜೋಡಿ ಹೆಣವನ್ನು ನೋಡಲು ಸ್ಥಳೀಯರು ಮುಗಿಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದಲ್ಲಿ ನಡೆದಿದೆ. ಅನುಮಾನಾಸ್ಪದ ರೀತಿಯ ಪುರುಷ ಮತ್ತು ಮಹಿಳೆಯ ಹೆಣ ಸಿಕ್ಕಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಹೆಣ ಒಮ್ಮೆಲೇ ತೇಲಿ …

ಮಂಡ್ಯ/ಬೆಂಗಳೂರು: ಶ್ರೀರಂಗಪಟ್ಟಣದ ಮುಡಬಾಗಿಲು ಆಂಜನೇಯ ಸ್ವಾಮಿ ದೇವಾಲಯ ದ್ವಂಸಗೊಳಿಸಿ ಅಲ್ಲಿ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿ ವರದಿ ನೀಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು ಎಂದು ಹೂಡಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಹಾಗೂ ಪುರಾತತ್ವ ಇಲಾಖೆಗೆ …

ಶ್ರೀರಂಗಪಟ್ಟಣ: ವಿಶ್ವ ವಿಖ್ಯಾತ ಕೃಷ್ಣರಾಜಸಾಗರದ ಬೃಂದಾವನದಲ್ಲಿ ಶನಿವಾರ ಸಂಜೆ ತಾಂತ್ರಿಕ ಕಾರಣದಿಂದ ಸಂಗೀತ ಕಾರಂಜಿ ಪ್ರಾರಂಭ ವಾಗುವುದು ತಡವಾದ ಕಾರಣ ಪ್ರವಾಸಿಗರ ಪ್ರವೇಶ ದ್ವಾರದಲ್ಲಿ ಟಿಕೆಟ್ ಕೌಂಟರ್ ನ ಸಿಬ್ಬಂದಿ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸತತ ರಜಾ …

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ನಡೆಸುತ್ತಿರುವ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ ಕಬ್ಬಾಳು ಗ್ರಾಮದ ಅಭಿಷೇಕ್‌ …

Stay Connected​
error: Content is protected !!