Mysore
16
few clouds

Social Media

ಶುಕ್ರವಾರ, 30 ಜನವರಿ 2026
Light
Dark

Shubanshu Shukla

HomeShubanshu Shukla

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ …

shbhamshu shukla

ಹೊಸದಿಲ್ಲಿ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಭಾರತಕ್ಕೆ ಮರಳಿದ್ದಾರೆ. ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದಿಲ್ಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರನ್ನು ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ …

Shubanshu Shukla

ಕ್ಯಾಲಿಫೋರ್ನಿಯಾ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ. ಶುಭಾಂಶು ಶುಕ್ಲಾ ಪೋಷಕರು ಲಕ್ನೋದಲ್ಲಿರುವ ಸಿಟಿ ಮಾಂಟೆಸರಿ ಶಾಲೆಯಲ್ಲಿ ಲೈವ್‌ ವೀಕ್ಷಿಸಿ ಈ ಖುಷಿಯ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಶುಭಾಂಶು ಶುಕ್ಲಾ ಅವರು 18 ದಿನಗಳನ್ನು ಬಾಹ್ಯಾಕಾಶದಲ್ಲಿ …

Shubanshu Shukla in space experiment Update

ನವದೆಹಲಿ: ಗಗನಯಾನ ಭಾಗವಾದ ಆಕ್ಸಿಯಮ್‌ 4 ಬಾಹ್ಯಾಕಾಶ ಪ್ರಯೋಗದ ಎಲ್ಲಾ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಮಂಗಳವಾರ ಶುಭಾಂಶು ಶುಕ್ಲಾ ಭೂಮಿಗೆ ಮರಳಲಿದ್ದಾರೆ. ನಾಳೆ ಸಂಜೆ 4.35ಕ್ಕೆ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಅನ್‌ ಡಾಕಿಂಗ್‌ ಪ್ರಕ್ರಿಯೆ ಆರಂಭವಾಗಲಿದ್ದು, ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು …

Shubanshu Shukla in space experiment Update

ನವದೆಹಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 10 ದಿನಗಳ ವಾಸವನ್ನು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪೂರೈಸಿದ್ದಾರೆ. ಜೂನ್.‌26ರಂದು ಇತರೆ ಮೂರು ಗಗನಯಾನಿಗಳ ಜೊತೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದರು. ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ …

Stay Connected​
error: Content is protected !!