ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್‌ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇವಲ ಪವಿತ್ರಾ ಗೌಡಗೆ ಮಾತ್ರವಲ್ಲದೇ ಚಂದನವನದ ಇತರೆ ಕೆಲ ನಟಿಯರಿಗೂ ಸಹ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಉಲ್ಲೇಖಿಸಲಾಗಿದೆ. ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಹೆಸರು …

