ದುಬೈ: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ವಿದಾಯದ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಭಾರತ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಸ್ಪಷ್ಟಪಡಿಸಿದ್ದಾರೆ. ರೋಹಿತ್ ಹಾಗೂ ವಿರಾಟ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ …
ದುಬೈ: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ವಿದಾಯದ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಭಾರತ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಸ್ಪಷ್ಟಪಡಿಸಿದ್ದಾರೆ. ರೋಹಿತ್ ಹಾಗೂ ವಿರಾಟ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ …
ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅಗ್ರಸ್ಥಾನಕ್ಕೇರಿದ್ದಾರೆ. ಪಾಕಿಸ್ತಾನ ಆಟಗಾರ ಬಾಬರ್ ಅಜಂ ಅವರನ್ನು ಹಿಂದಿಕ್ಕಿ, ಗಿಲ್ ಎರಡನೇ ಸಲ ಅಗ್ರಮಾನ್ಯ ಬ್ಯಾಟರ್ ಎನಿಸಿದ್ದಾರೆ. ಇತ್ತೀಚಿಗೆ …
ಆಂಧ್ರಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು …
ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ ಎಸ್ ರಾಯರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆ 399 ರನ್ ಗುರಿ ನೀಡಿದೆ. ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 78.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು …
ನವದೆಹಲಿ : ಮಾಜಿ ಗುಜರಾತ್ ತಂಡ ನಾಯಕ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳುವ ನಿರ್ಧಾರದ ನಂತರ ಗುಜರಾತ್ ಟೈಟಾನ್ಸ್ ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) 2024 ರ ಸೀಸನ್ ಗೆ ನಾಯಕನಾಗಿ ಶುಭಮನ್ ಗಿಲ್ ಅವರನ್ನು …
ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ …
ರಾಜ್‌ಕೋಟ್: ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂಚೇತರಿಕೆ ಪ್ರದರ್ಶನ ನೀಡಿದ ಆಸ್ಪ್ರೇಲಿಯಾ ತಂಡ 3ನೇ ಏಕದಿನ ಪಂದ್ಯದಲ್ಲಿಆತಿಥೇಯ ಭಾರತ ತಂಡವನ್ನು ಸೋಲಿಸಿ, ವೈಟ್‌ವಾಷ್ ಮುಖಭಂಗದಿಂದ ಪಾರಾಯಿತು. ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿಬುಧವಾರ ನಡೆದ ಪಂದ್ಯದಲ್ಲಿ352 ರನ್ ಬೆನ್ನಟ್ಟಿದ ಭಾರತ ತಂಡವನ್ನು 2 ಎಸೆತಗಳು …
ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಟೀಮ್ ಇಂಡಿಯಾ ಆಟಗಾರರ ಯೋ ಯೋ ಟೆಸ್ಟ್ನಲ್ಲಿ ಶುಭ್‌ಮನ್ ಗಿಲ್ ಅತ್ಯಧಿಕ ಅಂಕಗಳಿಸಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹಲವು ವಿಭಾಗಗಳಲ್ಲಿ ನಡೆಸಲಾದ ಈ ಟೆಸ್ಟ್ನಲ್ಲಿ ಗಿಲ್ ಒಟ್ಟು 18.7 ಅಂಕಗಳೊಂದಿಗೆ ಮೊದಲ ಸ್ಥಾನ ಅಲಂಕರಿಸಿದರೆ, ನಂತರದ …
ಟ್ರಿನಿಡಾಡ್: ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅಂತಿಮ ಪಂದ್ಯದಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿತ್ತು. …
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಡಿಫೆನ್ಸ್ ಪ್ರಯತ್ನದಲ್ಲಿದ್ದ ಶುಭ್‌ಮನ್ ಗಿಲ್ ಅವರನ್ನು ವಂಚಿಸಿದ ಚೆಂಡು ಸ್ಲಿಪ್‌ನಲ್ಲಿ ನಿಂತಿದ್ದ ಕ್ಯಾಮರಾನ್ ಗ್ರೀನ್ ಅವರ ಕೈ ಸೇರಿತ್ತು. ಗ್ರೀನ್ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರೂ, ಈ ಕ್ಯಾಚ್ ಆಟಗಾರರರಿಗೂ …