ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಾರ್ಚ್.31ರಂದು ರಾತ್ರಿ 8.30ಕ್ಕೆ ಮುರ್ಮು ಬೆಂಗಳೂರಿಗೆ …

