ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ ದೊರಕಿದೆ. ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನ ಮುಂದೆ…