ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.…