Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

siddaramaiah

Homesiddaramaiah

ಬೆಳಗಾವಿ: ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಅಂತರಾಷ್ಟ್ರೀಯ ಸಾವಯುವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯ ಉತಾದನೆಯಲ್ಲಿ ದೇಶದಲ್ಲೇ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. …

ಕೊಳ್ಳೇಗಾಲ: ಸಿಎಂ ಸಿದ್ದರಾಮಯ್ಯ ಇಂದು (ಡಿಸೆಂಬರ್‌ 7) ಚಾಮರಾಜನಗರ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದ ಅವರು ಚಾಮರಾಜನಗರ ಜಿಲ್ಲೆ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಚಾಮರಾಜನಗರಕ್ಕೆ ಬಂದರೆ …

ಚಾಮರಾಜನಗರ: ಬಳ್ಳಾರಿ ಆಸ್ಪತ್ರೆಗೆ ಇಂದು (ಡಿಸೆಂಬರ್‌ 7) ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ನರಿಪುರ ಗ್ರಾಮದ …

ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್‌ ಕಾರ್ಡ್‌ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಕುರಿತು ಸಿಎಂ ಸಿದ್ದರಾಮಯ್ಯ ಅರ್ಹರಿಗೆ ಬಿಪಿಎಲ್‌ ರದ್ದಾಗುವುದಕ್ಕೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೊ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ …

ವಯನಾಡು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಪ್ರಿಯಾಂಕ ಗಾಂಧಿ ಅತ್ಯಂತ ದೊಡ್ಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ( ಅಕ್ಟೋಬರ್‌ 23 ) ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಸುತ್ತಿದ್ದು, ಈ …

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿದೆ ಎಂದು ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ನೀಡಿದೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕಾಂಗ್ರೆಸ್‌ ಈ …

ವರುಣಾ: ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಸದ್ಯ ವಿರೋಧ ಪಕ್ಷಗಳು ಟೀಕೆಗಳ ಸುರಿಮಳೆಗೈಯ್ಯುತ್ತಿವೆ. ಸಿದ್ದರಾಮಯ್ಯ ಮುಡಾ ಮೂಲಕ ಅಕ್ರಮವಾಗಿ ಹಣ ಗಳಿಸಿದ್ದಾರೆ ಎಂಬ ಆರೋಪವಿದೆ. ಹೀಗೆ ಬಿಜೆಪಿ ಹಾಗೂ ಜೆಡಿಎಸ್‌ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ನಾನು …

ಮಂಡ್ಯ: ಕೇಂದ್ರ ಸರ್ಕಾರ ತೆರಿಗೆ ಹಣ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದ್ರೋಹವೆಸಗಿ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯಲ್ಲಿ ಇಂದು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಚಾಲನೆ ನೀಡಿದ ನಂತರ ಮಾತನಾಡಿದ …

ಹುಬ್ಬಳ್ಳಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ದಸರಾ ಮಹೋತ್ಸವ ಮುಗಿದ ನಂತರ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿಕೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರ ನಡುವೆ ಸಾಕಷ್ಟು ಜಿದ್ದಾಜಿದ್ದಿ ನಡೆದಿವೆ. ಈ ಮಧ್ಯೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಸಿಎಂ ಸಿದ್ದರಾಮಯ್ಯ ರಾಜಭವನದಲ್ಲಿ ಇಂದು ( ಅಕ್ಟೋಬರ್‌ 9) ಭೇಟಿಯಾಗಿದ್ದಾರೆ. ಮಾಲ್ಡೀವ್ಸ್‌ ರಾಷ್ಟ್ರಪತಿ ಬೆಂಗಳೂರಿಗೆ …

Stay Connected​