ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, …

