ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮುಗಿಸಿ ಮೈಸೂರಿನಲ್ಲೇ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಬೆಳಗಾವಿಗೆ ತೆರಳಿದರು. ನಾಡಹಬ್ಬ ಮೈಸೂರು ದಸರಾ ಮುಗಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು, …

