ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ…