ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ರಿತೇಶ್ ಪಾಂಡೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೆಹಲಿಯಿಂದ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಸ್ಟಿಂಗ್ ಆಪರೇಷನ್‌ನ ಉದ್ದೇಶವೇನು? ಇದರ …








