siddaramaiah

ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಅತ್ಯಂತ ಬಹುಮತದಿಂದ ಗೆಲ್ಲುತ್ತಾರೆ: ಸಿದ್ದರಾಮಯ್ಯ

ವಯನಾಡು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಪ್ರಿಯಾಂಕ ಗಾಂಧಿ ಅತ್ಯಂತ ದೊಡ್ಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.…

1 year ago

ನೀತಿ ಸಂಹಿತೆ ಉಲ್ಲಂಘನೆ; ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿದೆ ಎಂದು…

1 year ago

ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ: ಸಿದ್ದರಾಮಯ್ಯ

ವರುಣಾ: ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಸದ್ಯ ವಿರೋಧ ಪಕ್ಷಗಳು ಟೀಕೆಗಳ ಸುರಿಮಳೆಗೈಯ್ಯುತ್ತಿವೆ. ಸಿದ್ದರಾಮಯ್ಯ ಮುಡಾ ಮೂಲಕ ಅಕ್ರಮವಾಗಿ ಹಣ ಗಳಿಸಿದ್ದಾರೆ ಎಂಬ…

1 year ago

ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಕೇಂದ್ರ ಸರ್ಕಾರ ತೆರಿಗೆ ಹಣ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದ್ರೋಹವೆಸಗಿ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯಲ್ಲಿ ಇಂದು…

1 year ago

ಮುಡಾ ಪ್ರಕರಣ: ಬಿ.ವೈ ವಿಜಯೇಂದ್ರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಹುಬ್ಬಳ್ಳಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ದಸರಾ ಮಹೋತ್ಸವ ಮುಗಿದ ನಂತರ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು…

1 year ago

ಮುಡಾ ಜಿದ್ದಾಜಿದ್ದಿ ನಡುವೆ ರಾಜ್ಯಪಾಲರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರ ನಡುವೆ ಸಾಕಷ್ಟು ಜಿದ್ದಾಜಿದ್ದಿ ನಡೆದಿವೆ. ಈ ಮಧ್ಯೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಸಿಎಂ…

1 year ago

ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ ಎಂಬ ಗಾಂಧೀಜಿ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು. ಗಾಂಧೀಜಿ ದಿನಾಚರಣೆ ಪ್ರಯುಕ್ತ ಇಂದು(ಅ.2) ಕರ್ನಾಟಕ ಗಾಂಧಿ ಸ್ಮಾರಕ…

2 years ago

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್ ಜಾರಿಗೆ ಸಿಎಂ ಅಸ್ತು

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಒದಗಿಸಬೇಕು ಎಂಬ ಮನವಿ ಈ ಹಿಂದಿನಿಂದಲೂ ಕೇಳಿಬರುತ್ತಿತ್ತು. ಈ ಬೇಡಿಕೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಅಧಿಕೃತ…

2 years ago

ಮುಡಾ ಹಗರಣ: ನಾನೇನೂ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ: ಸಿಎಂ ಸಿದ್ದರಾಮಯ್ಯ

  ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ ಒಪ್ಪಿಗೆ ನೀಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸಹ ಹೈ ತೀರ್ಪನ್ನು ಎತ್ತಿಹಿಡಿದಿತ್ತು.…

2 years ago

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಒಂದೆಡೆ ಬಿಜೆಪಿ ವಿಧಾನಸೌಧದ…

2 years ago