Mysore
21
clear sky

Social Media

ಶನಿವಾರ, 28 ಫೆಬ್ರವರಿ 2026
Light
Dark

siddaramaiah

Homesiddaramaiah

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯಲಾಗಿದೆ ಎಂಬ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ (ಜುಲೈ.4) ಮಾತನಾಡಿದರು. ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ …

ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್‌ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ. ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್‌ ಮಾಡುವುದೇ ಕಾಂಗ್ರೆಸ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್‌, …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋಲ್ಮಾಲ್‌ ಸಿಎಂ 4000 ಕೋಟಿ ಗುಳುಂ ಎಂದು ಟ್ವೀಟ್‌ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್‌ …

ಬೆಂಗಳೂರು: ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಎಸ್‌ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ …

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಿರಲಿಲ್ಲವೇ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ಇನ್ನು ಮುಂದೆ ಡಿಕೆಶಿ ಅವರಿಗೆ ಅಧಿಕಾರ ಬಿಟ್ಟು …

ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನಾಳೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಮೈಸೂರು ಸಕ್ಕರೆ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಸಂಬಂಧ ಏರ್ಪಡಿಸಿರುವ ಕಾರ್ಖಾನೆಯ ಬಾಯ್ಲರ್‌ …

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ರಾಜ್ಯದಲ್ಲಿ ಸ್ವಾಮೀಜಿಗಳು ಸಿಎಂ ಕುರ್ಚಿ ಬಗ್ಗೆ ಆಗಾಗ್ಗೆ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಈಗ ಸರ್ಕಾರದಲ್ಲಿ ಹೊಸ ಸಂಚಲನವೊಂದು ಸೃಷ್ಟಿಯಾಗಿದ್ದು, ಕುರ್ಚಿ ದಂಗಲ್‌ ಶುರುವಾಗಿದೆ. …

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲೆ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ರಾಜ್ಯ …

ಧಾರವಾಡ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್‌ ಲಾಡ್‌ ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರವೂ ಕೂಡ ದುಬಾರಿಯಾಗಿದೆ. ಹಾಲಿನ ದರ ಹೆಚ್ಚಳದ …

ವಿಜಯನಗರ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನ ತೆರವಾಗಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಜಮೀರ್‌ ಅಹಮದ್‌ ಹೆಗಲಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ …

Stay Connected​
error: Content is protected !!