Mysore
26
clear sky

Social Media

ಗುರುವಾರ, 26 ಫೆಬ್ರವರಿ 2026
Light
Dark

siddaramaiah

Homesiddaramaiah

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಇನ್ನು ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲಾ ಸಂಸ್ಥೆಗಳಲ್ಲಿ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ …

ತುಮಕೂರು: ವಿದ್ಯುನ್ಮಾನ ಮತಯಂತ್ರ(ಇವಿಎಂ) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಓನರ್‌ ಎಲಾನ್‌ ಮಸ್ಕ್‌ ಹೇಳಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡಾ ಬೆಂಬಲಿಸಿದ್ದರು. ಈ ವಿಚಾರವಾಗಿ ಭಾರತೀಯ ಚುನಾವಣಾ ಆಯೋಗವು ಎಲಾನ್‌ ಮಸ್ಕ್‌ಗೆ ಅದನ್ನು ನಿರೂಪಿಸಿ ಎಂದು ಬಹಿರಂಗ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ …

ಬೆಂಗಳೂರು: ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ವಾಣಿಜ್ಯ ತೆರಿಗೆ ಇಲಾಖೆ ಮತ್ತು …

ಬೆಂಗಳೂರು: ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು …

ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಪ್ರಜ್ವಲ್‌ …

ಬಾಗಲಕೋಟೆ: ಇಲ್ಲಿನ ರಬಕವಿ ಬನಹಟ್ಟಿಯಲ್ಲಿ ನಡೆದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಪ್ರಚಾರದ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಘೋಷಿಸಿರುವ ಬರ ಪರಿಹಾರದ ಮೊತ್ತದ ಕುರಿತು ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ …

ಮೈಸೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅತ್ತ ತಮಿಳುನಾಡಿಗೆ ನೆರೆ ಪರಿಹಾರವೆಂದು 275 ಕೋಟಿ ರೂಪಾಯಿಗಳನ್ನೂ ಸಹ ಇದೇ ವೇಳೆ ಬಿಡುಗಡೆಗೊಳಿಸಿದೆ. ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಿನಲ್ಲಿ ರಾಜ್ಯ ಸರ್ಕಾರ 18174 …

ಬೆಳಗಾವಿ: ಎರಡು ದಶಕಗಳಿಂದ ಬಿಜೆಪಿ ಭದ್ರಕೊಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಇತ್ತ ಕಾಂಗ್ರೆಸ್ ಕೂಡ ಕ್ಷೇತ್ರ ಕಿತ್ತುಕೊಳ್ಳಲು ಹರಸಾಹಸ ಪಡುತ್ತಿದೆ. ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದ ಮತದಾನ ಏ.26 ರಂದು(ನಿನ್ನೆ) ನಡೆದಿದೆ. ಇನ್ನುಳಿದ 14 …

ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಫಯಾಜ್‌ ಎಂಬಾತನಿಂದ ಹತ್ಯೆಗೊಳಗಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ಇಂದು ( ಏಪ್ರಿಲ್‌ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನೇಹಾಳ ತಂದೆ ಹಾಗೂ ತಾಯಿಗೆ ಸಾಂತ್ವನ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿನ ನೇಹಾ ಮನೆಗೆ ಭೇಟಿ ಕೊಟ್ಟ …

Stay Connected​
error: Content is protected !!