Mysore
21
clear sky

Social Media

ಶನಿವಾರ, 28 ಫೆಬ್ರವರಿ 2026
Light
Dark

siddaramaiah

Homesiddaramaiah
photo_6163257329819171165_y (1)

ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಗಾಂಜಾ ಹಾಗೂ ಇನ್ನಿತರ ಮಾದಕ ಸೇವನೆಗಳ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕಠಿಣ ಕ್ರಮಕ್ಕೆ …

ಬೆಂಗಳೂರು: ವಿಧಾನ ಸೌಧ ಮುಂಭಾಗದಲ್ಲಿ ಇಂದು ( ಫೆಬ್ರವರಿ 8 ) ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಡಳಿತದ ಭರವಸೆಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಾಗೂ ಸರ್ಕಾರದ ವರ್ಚಸ್ಸನ್ನು ಹೆಚ್ಚಿಸಲು …

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸರಿಯಾಗಿ ತೆರಿಗೆ ಅನುದಾನ ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಂದು ( ಫೆಬ್ರವರಿ 7 ) ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿತು. ಇದಾದ ಬೆನ್ನಲ್ಲೇ ಈ ಕುರಿತು ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ …

ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ 38ನೇ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಭರವಸೆಯನ್ನು ನೀಡಿದರು. ಈ ಬಗ್ಗೆ ಗಂಭೀರವಾಗಿ …

ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಟಿಕೆಟ್‌ ಹಂಚಿಕೆ ಕುರಿತು ಮಾತನಾಡಿದರು. ಕಾಂಗ್ರೆಸ್‌ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪುತ್ರನಿಗೆ …

ಕೇಂದ್ರ ಸರ್ಕಾರದ ತಾರತಮ್ಯದ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇದೇ ಫೆಬ್ರವರಿ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿದ್ದು, ಸಿದ್ದರಾಮಯ್ಯ ಸಹ ಒಪ್ಪಿಗೆ ಸೂಚಿಸಿದ್ದಾರೆ. ಕೇಂದ್ರ …

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಹಣ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿ ಬೇಸರ ಹೊರಹಾಕಿದರು. ಎರಡು ತಿಂಗಳ ಹಿಂದೆಯೇ ನಾನೇ ಖುದ್ದಾಗಿ ಭೇಟಿ ನೀಡಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆ. ಬೇಗ ಪರಿಹಾರದ ಹಣ ಕೊಡಿ …

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 24 ) ಚಾಲನೆ ನೀಡಿದ್ದಾರೆ. 79 ಗ್ರಾಮಗಳ 150 ಕೆರೆಗಳಿಗೆ ನೀರು …

ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ. ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ನೌಕರರು ಹಾಗೂ ಅಧಿಕಾರಿಗಳನ್ನು ಈ …

ಕಾಂಗ್ರೆಸ್‌ ನಿಗಮ ಮಂಡಳಿ ಇನ್ನೂ ಸಹ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಈ ಕುರಿತಾಗಿ ಹಲವು ಬಾರಿ ದೆಹಲಿಗೆ ತೆರಳಿದ್ದರೂ ಸಹ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ಸಿಕ್ಕಿಲ್ಲ. ನಿಗಮ ಮಂಡಳಿ ನೇಮಕಾತಿ ಕುರಿತಾಗಿ ಪ್ರತಿಕ್ರಿಯಿಸಿದ ಗೃಹಸಚಿವ ಜಿ. ಪರಮೇಶ್ವರ್‌ ಮಂಡಳಿ …

Stay Connected​
error: Content is protected !!